ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ”ಗೆ ಆಯ್ಕೆಯಾದ ಕೆ. ಪುಂಡಲೀಕರಾವರನ್ನು.!

ಬೀದರ.12.ಎಪ್ರಿಲ್.25:- “ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ”ಗೆ ಆಯ್ಕೆಯಾದ ಕೆ. ಪುಂಡಲೀಕರಾವರನ್ನು ಅಭಿಮಾನಿಗಳ ಬಳಗದಿಂದ ಸನ್ಮಾನ
ಕರ್ನಾಟಕ ಸರ್ಕಾರದಿಂದ “ಡಾ. ಬಿ.ಆರ್. ಅಂಬೇಡ್ಕರ್” ರಾಜ್ಯ ಪ್ರಶಸ್ತಿಗೆ ಕೆ. ಪುಂಡಲೀಕರಾವ ರವರು ಆಯ್ಕೆಯಾದ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳ ಬಳಗದಿಂದ ಭಾವಪೂರ್ಣ ಸನ್ಮಾನ ನಡೆಯಿತು.

ಈ ಸಂದರ್ಭ ಅವರು ತಮ್ಮ ಸಂತಸವನ್ನು ಹಂಚಿಕೊಂಡು, ಸರ್ಕಾರ ಹಾಗೂ ಬೆಂಬಲದವರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಶಿವಕುಮಾರ ಕಾಂಬಳೆ, ರತ್ನದೀಪ ಕಸ್ತೂರೆ, ಆನಂದ ಕಾಂಬಳೆ, ವಿಶಾಲ ಶೆಳಕೆ, ಉತ್ತಮ ಗಾಯಕವಾಡ, ವಿನೋದ ಡೋಳೆ, ಮುಂತಾದವರು ಉಪಸ್ಥಿತಿ ಇದ್ದರು.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

47 minutes ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

52 minutes ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

57 minutes ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

3 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

3 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

3 hours ago