ಮೈಸೂರು.20.ಏಪ್ರಿಲ್.25:- ಮೈಸೂರು ಜಿಲ್ಲೆಯ ವಾಜಮಂಗಲ ಮತ್ತು ಸಾತಗಳ್ಳಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹರಿದು ಛಿದ್ರ ಛಿದ್ರ ಮಾಡಿ ಅವಮಾನಿಸಿರುವುದನ್ನು ಗೃಹ ಸಚಿವ ಜಿ.ಪರಮೇಶ್ವರ ಖಂಡಿಸಿದ್ದು ಇದೊಂದು ಹೀನ ಮನಸ್ಥಿತಿಗಳ ಕೃತ್ಯ ಎಂದಿದ್ದಾರೆ.
ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದ ಮನೋಭಾವದಿಂದ ಬಾಳಬೇಕು ಎಂಬ ಸಾಮಾಜಿಕ, ವೈವಿದ್ಯಮಯವಾದ ಚಿಂತನೆಗಳಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ಸಂವಿಧಾನವನ್ನು ನೀಡಿದ್ದಾರೆ. ಇಂತಹ ಮಹಾಮಾನವತಾವಾದಿಯನ್ನು ಅವಮಾನಿಸಿರುವುದು ದೇಶದ್ರೋಹ ಕೃತ್ಯ. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕು ಸಹಿಸುವುದಿಲ್ಲ.
ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ದಕ್ಷಿಣ ವಲಯ ಐಜಿಪಿ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಖುದ್ದಾಗಿ ಮಾತನಾಡಿದ್ದೇನೆ. ಕೃತ್ಯ ಎಸಗಿದ ದೇಶದ್ರೋಹಿಗಳನ್ನು ಕೂಡಲೇ ಪತ್ತೆಹಚ್ಚಿ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…