ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿ ಆಚರಣೆ — ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ವೈಭವ

ಔರಾದ್.27.ಏಪ್ರಿಲ್.25:- ಇಂದು ಔರಾದ್ ನಗರದ ಲಿಮಂಬುನಿ ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನದ ನಿಮಿತ್ತ ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಪೂಜ್ಯ ಭಂತೆ ಧಮ್ಮನಂದ ಜೀ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಂತೋಷ ಮೊಹಿತೆ ವಹಿಸಿದ್ದರು. ಉದ್ಘಾಟನೆಯ ಕಾರ್ಯವನ್ನು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರುಬಾಯಿ ಘುಳೆ ನೆರವೇರಿಸಿದರು.

ಮುಖ್ಯ ಭಾಷಣಕಾರರಾಗಿ ಉದಗೀರದ ವಿಧ್ಯಾಸಾಗರ ಡೋಣರನಳೆ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಮುಖಂಡರಾದ ಬಾಬುರಾವ ತಾರೆ, NSYF ರಾಜ್ಯ ಸಂಚಾಲಕರಾದ ಶಿವಕುಮಾರ ಕಾಂಬಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಂಡರಿ ಆಡೆ, ಪ.ಜಾ.ಪ.ಪಂ. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ರಾಜಕುಮಾರ ಡೋಗಂರೆ, ಪ.ಜಾ.ಪ.ಪಂ. ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಸಂಜುಕುಮಾರ ಡೋಂಗರೆ, ಭಾರತೀಯ ಬೌದ್ಧ ಮಹಾಸಭೆಯ ಅಧ್ಯಕ್ಷರಾದ ಸೊಪಾನರಾವ ಡೋಂಗರೆ,  ಮತ್ತು ದಲಿತ ಮುಖಂಡರಾದ ದಯಾಸಾಗರ ಭೆಂಡೆ ಉಪಸ್ಥಿತರಿದ್ದರು.

ಇದೇ ರೀತಿ ಲಕ್ಷ್ಮಣ್ ತೂರೆ, ರಾಹುಲ್ ಕಾಂಬಳೆ, ಶಿವಕುಮಾರ ಸಾಮ್ರಾಟ್, ಶಿವಾಜಿ ಶಿಂದೆ, ದತ್ತು ಡೋಂಗರೆ ಸೇರಿದಂತೆ ನೂರಾರು ಭಕ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮವನ್ನು ತುಳಸಿರಾಮ ಬೇಂದ್ರೆ ಉತ್ತಮವಾಗಿ ನಿರೂಪಿಸಿದರು. ಮಹಾರಾಷ್ಟ್ರದಿಂದ ಆಗಮಿಸಿದ ಮಚೇಂದ್ರ ಕಾಂಬಳೆ ಅವರು ಭೀಮ ಗೀತೆಗಳ ಸೊಗಸಾದ ಗಾಯನದ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.

prajaprabhat

Recent Posts

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

17 minutes ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

10 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

11 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

11 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

12 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

13 hours ago