ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು, ಪಿಯುಸಿ (ಸೈನ್ಸ್) ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ.
ಈ ಎಲ್ಲಾ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್‍ಶಿಪ್ ತರಬೇತಿಯೊಂದಿಗೆ ಮಾಸಿಕ 18,000 ರಿಂದ 20,000 ರೂಪಾಯಿವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ್ ಮಾಹಿತಿಗಾಗಿ:
ಮೊಬೈಲ್ ನಂ: 8073208137, 7899070548, 0824-2408003 ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…