ಇಂದು ಹವಾಮಾನ ಇಲಾಖೆ ವರದಿ ಪ್ರಕಾರ ಕರ್ಣಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗ್ಬಹುದು ಎಂದು ಮಾಹಿತಿ ಲಭ್ಯ ವಾಗಿದೆ.
ಜಿಲ್ಲೆಗಳು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮತ್ತೊಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಇಂದು ಹವಾಮಾನ ಇಲಾಖೆ ವರದಿ ಪ್ರಕಾರ ಕರ್ಣಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗ್ಬಹುದು ಎಂದು ಮಾಹಿತಿ ಲಭ್ಯ ವಾಗಿದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…