ರಾಯಚೂರು.25.ಡಿಸೆಂಬರ್.25: ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ನೋಡಲ್ ಆಫೀಸರ್ 220 ಕೆವಿ ಸ್ವೀಕರಣ ಕೇಂದ್ರ ಕೆಪಿಟಿಸಿಎಲ್ ರಾಯಚೂರು ಅವರ ಮೂರನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಪ್ರಯುಕ್ತ ಡಿಸೆಂಬರ್ 27ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಡಿ.26ರಂದು ವಿದ್ಯುತ್ ವ್ಯತ್ಯಯ
ರ
ಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ವಡವಟ್ಟಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 26ರ ಬೆಳಗ್ಗೆ 10 ಗಂಟೆಯಿoದ ಸಂಜೆ 05 ಗಂಟೆವರೆಗೆ ಗ್ರಾಮೀಣ ವಡವಟ್ಟಿ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10ರಿಂದ ಸಿಇಒ ಆಫೀಸ್, ಶ್ರೀರಾಮ ನಗರ, ಉದಯ ನಗರ, ಆಜಾದ್ ನಗರ, ಸ್ಟೇಶನ್ ಏರಿಯಾ, ಇಂದಿರಾ ನಗರ, ಅಶೋಕ್ ಡಿಪೋ, ಗೋಲ್ ಮಾರ್ಕೆಟ್, ಚಾರಾ ಬಜಾರ್, ಮಚ್ಚಿ ಬಜಾರ್, ಕಮೇಲಾ, ಅರಬ್ ಮೊಲ್ಲಾ, ಆಟೋ ನಗರ, ಸಿಯಾತಲಾಬ್, ಗಂಜ್ ಸರ್ಕಲ್, ಗೋಶಾಲ ರೋಡ್, ಡಿಸ್ಟಿçಕ್ಟ್ ಕೋರ್ಟ್, ಜಿಲ್ಲಾ ಪಂಚಾಯತ್ ಆಫೀಸ್, ಟಿಫಾನೀಸ್, ಬಸವೇಶ್ವರ ಸರ್ಕಲ್, ಫಾರೆಸ್ಟ್ ಆಫೀಸ್, ಫೈರ್ ಸ್ಟೇಶನ್, ವೆರ‍್ನರಿ ಆಸ್ಪತ್ರೆ, ಕಾಂಗ್ರೆಸ್ ಆಫೀಸ್, ಮಂಚಲಾಪುರ ಕ್ರಾಸ್, ಹೊಸ ಶಿವಂ ಆಸ್ಪತ್ರೆ, ಕ್ಲಾರಿಟಿ ಆಸ್ಪತ್ರೆ, ಭಂಡಾರಿ ಆಸ್ಪತ್ರೆ, ಸುದ್ದಿಮೂಲ, ಹಿಂದಿ ವರ್ಧಮಾನ, ಬಿಎಸ್‌ಎನ್‌ಎಲ್ ಕಚೇರಿ, ಹೊಂಡಾ ಶೋರೂಮ್, ಅಹ್ಮದ್ ಫಂಕ್ಷನ್ ಹಾಲ್, ಸುಣ್ಣಭಟ್ಟಿ, ಎಸ್‌ಆರ್‌ಎಸ್ ಲಾಡ್ಜ್, ರೈಲ್ವೆ ಸ್ಟೇಷನ್, ಆಫೀರ‍್ಸ್ ಕಾಲೋನಿ, ಆಶಾಪುರ ರಸ್ತೆ, ಗುಡ್ ಶೆಡ್ ರಸ್ತೆ, ಐಡಿಎಸ್‌ಎಮ್‌ಟಿ ಲೇಔಟ್, ಪವನ್ ಲೇಔಟ್, ಗ್ಯಾನ್ ಮಂದಿರ, ಆಫಿರ‍್ಸ್ ಕಾಲೋನಿ, ಮೆಥಡಿಸ್ಟ್ ಚರ್ಚ್, ಜಂಡಕಟ್ಟ, ನವರಂಗ ದರ್ವಾಜ, ಟಿಪ್ಪು ಸುಲ್ತಾನ್ ರೋಡ್, ಡಿ.ಸಿ. ಆಫೀಸ್ ಮುಂದುಗಡೆ, ಹಾಜಿ ಕಾಲೋನಿ, ಕೋಟ್‌ತಲಾರ್, ಹೊಸ ಸಿಎಮ್‌ಸಿ ಕಚೇರಿ, ಡ್ಯಾಡಿ ಕಾಲೋನಿ, ಆಶ್ರಫೀಯಾ ಕಾಲೋನಿ, ಕಾಕತೀಯ ಕಾಲೋನಿ, ಶಾಂತಿ ಕಾಲೋನಿ, ಡಾಲರ್ಸ್ ಕಾಲೋನಿ, ಪಿಸಿಬಿ ಕಾಲೋನಿ, ಪಾರ್ವತಿ ಕಾಲೋನಿ, ರಾಘವೇಂದ್ರ ಕಾಲೋನಿ, ಸಾರಾ ಟೀರ‍್ಸ್ ಕಾಲೋನಿ, ಒಳ ಚರಂಡಿ ಸಂಸ್ಕರಣ ಘಟಕ ಮಂಚಲಾಪೂರ ರೋಡ್, ಬಸವೇಶ್ವರ ಕಾಲೋನಿ, ಬಂದೇನವಾಜ್ ಕಾಲೋನಿ, ಭಾರತಿ ನಗರ, ಚೆಕ್ಪೋಸ್ಟ್, ಎನ್‌ಜಿಒ ಕಾಲೋನಿ, ಗೌಸಿಯಾ ಕಾಲೋನಿ, ಎಸ್.ಟಿ ನಿಜಾಮುದ್ದೀನ್ ಕಾಲೋನಿ, ದೇವರಾಜ್ ಅರಸ್ ಕಾಲೋನಿ. ಗಾಂಧಿ ಲೇಔಟ್, ಅಶೋಕ್ ಕುಮಾರ್ ಲೇಔಟ್, ಲಿಂಗಸುಗೂರು ರಸ್ತೆ, ಕೃಷಿ ವಿಶ್ವವಿದ್ಯಾಲಯ ಎದುರುಗಡೆ, ಶಿವಂ ಆಸ್ಪತ್ರೆ, ಎಸ್.ಎನ್.ಟಿ.ಟಾಕೀಸ್, ಲೋಹಾರವಾಡಿ, ಗಾಂಧಿ ಚೌಕ, ಬಂದರ್ ಗಲ್ಲಿ, ಎಂ.ಜಿ.ರಸ್ತೆ, ಹರಿಹರ ರಸ್ತೆ, ಮಕ್ತಲ ಪೇಟೆ, ಪಿಂಜರವಾಡಿ, ಶರಣಬಸವೇಶ್ವರ ಆಸ್ಪತ್ರೆ. ಬೆಟ್ಟದೂರ ಆಸ್ಪತ್ರೆ. ಪ್ಯಾರÃಸ್ ಗಾರ್ಡನ್, ವಡ್ಡಪ್ಪಜೀನ್ ಕುಂಬಾರಓಣಿ, ಮಡ್ಡಿ ಪೇಟೆ, ಬ್ರೆಸ್ತಾವಾರ ಪೇಟೆ, ಚಂದ್ರಮಾಲೇಶ್ವರ ಚೌಕ ಬಟ್ಟೆ ಬಜಾರ್ ತರಕಾರಿ ಮಾರ್ಕೆಟ್, ಮೇದರವಾಡಿ ಹೊಸ ಅಮೃತ ಆಸ್ಪತ್ರೆ ಸಂತೋಷಿ ನೊವಿತಾಲ್ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ 24಼*7 ಗ್ರಾಹಕರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕಿಸುವAತೆ ವಿದ್ಯುತ್ ವ್ಯತ್ಯಯದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಡಿಸೆಂಬರ್ 27ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ?