ಬೀದರ, 05ಡಿಸೆಂಬರ್24 :- ಬೀದರ ಅಂಚೆ ವಿಭಾಗದ ಅಂಚೆ ಇಲಾಖೆ ಪಿಂಚಣಿದಾರರಿಗಾಗಿ ಪಿಂಚಣಿ ಅದಾಲತ್‌ನ್ನು ಡಿಸೆಂಬರ್.17 ರಂದು ಅಂಚೆ ಅಧೀಕ್ಷಕರು ಬೀದರ ವಿಭಾಗ ಬೀದರ ಅವರ ಕಾರ್ಯಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಸಲಾಗುತ್ತಿದೆ ಎಂದು ಬೀದರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇವೆಯಿಂದ ನಿವೃತ್ತರಾದ ಅಂಚೆ ನೌಕರರ ಪಿಂಚಣಿ ಮತ್ತುಇತರೆ ನಿವೃತ್ತಿ ಸೌಲಭ್ಯಗಳ ಹಾಗು ಅಂಚೆ ಕುಟುಂಬ ಪಿಂಚಣಿದಾರರ ಅಹವಾಲುಗಳೇನಾದರು ಇದ್ದಲ್ಲಿ ಅವುಗಳನ್ನು ಅದಾಲತ್ತಿನಲ್ಲಿ ಆಲಿಸಲಾಗುವುದು.ಗ್ರಾಮೀಣ ಅಂಚೆ ಸೇವಕರು ಮತ್ತಿತರರಿಗೆ ಈ ಅದಾಲತ್ತಿನಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಪಿಂಚಣಿಅದಾಲತ್ತಿನಲ್ಲಿ ಹಾಜರಾಗುವವರಿಗೆಯಾವುದೇತರಹದ ಭತ್ಯೆ ನೀಡಲಾಗುವುದಿಲ್ಲ.
ಅದಾಲತ್‌ನಲ್ಲಿ ಭಾಗವಹಿಸುವ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಅಂಚೆ ಮೂಲಕ ಅಥವಾ ಮೇಲ್ dobidar.ka@indiapost.gov.in ಗೆ ದಿನಾಂಕ 16.12.2024 ರೊಳಗಾಗಿ ಕಳುಹಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…
ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…