12ಡಿಸೆಂಬರ್24:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಡಿಸೆಂಬರ್.17 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ಎಸ್‌ಪಿ ರವರ ಮೊ.ಸಂ (9364062519), ಡಿಎಸ್‌ಪಿ ರವರ ಮೊಬೈಲ ಸಂ. (9364062571), ಪಿಐ-1 ರವರ ಮೊಬೈಲ ಸಂ.(9364062672), ಪಿಐ-2 ರವರ ಮೊ.ಸಂ. (9364062673), ಪಿಐ-3 ರವರ ಮೊ.ಸಂ. (9364062674), ಹಾಗೂ ಪಿಐ-4 ರವರ ಮೊ.ಸಂ. (9364062675) ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…