ಬೀದರ, ಡಿಸೆಂಬರ್24 :-ಹಬ್ಸಿಕೋಟೆ ಉಪ-ಕೇಂದ್ರದಿoದ ಸರಬರಾಜು ಆಗುವ 110ಕೆವಿ ಹಬ್ಸಿಕೋಟೆ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುನ್ನಳ್ಳಿ, ನರಸಿಂಗ ಝರನಾ, ಶಾಹಪೂರ, ಎಮ್.ಡಿ.ಗವಾನ, ದರ್ಗಾಪೂರ, ಮಾಳೆಗಾಂವ, ಅಷ್ಟೂರ್, ಎಸ್.ಟಿ.ಪಿ., ಚಿಟ್ಟಾ ಐಪಿ, ಜಿಆಯ್‌ಪಿಪಿ-16 ಶಾರದ ದೊಡ್ಡಿ, ಜಿಆಯ್‌ಪಿಪಿ-09 ವೇದಶ್ರೀ ಫೀಡರಳಲ್ಲಿ ಡಿಸೆಂಬರ್.17 ರಂದು ಬೆಳಿಗ್ಗೆ 9 ಗಂಟೆಯಿoದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source. www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…