ಡಿ.24ರಂದು ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕಲಬುರಗಿ ಬಂದ್‌

ಕಲಬುರ್ಗಿ ನಗರದಲ್ಲಿ ವಿವಿಧ ದಲಿತ್ ಸಂಘಟನೆಗಳು ಕಲಬುರ್ಗಿ ಬಂದ್ ಗೆ ಕರೆ ನೀಡಿದ್ದಾರೆ. ಹೋಮ್ ಮಿನಿಸ್ಟರ್ ಆಫ್ ಇಂಡಿಯಾ ಶ್ರೀ ಅಮಿತ್ ಷಾ ಅವರು ಡಾ. ಭೀಮರಾವ್ ಅಂಬೇಡ್ಕರ್ ಅವರ್ ಸಂಸದ್ ಭವನದಲ್ಲಿ ಘರ್ ಅವ್ಮಾನ್ ಮಾಡಿದ್ಕೆ ಈ ಕಲಬುರ್ಗಿ ಬಂದ್ ಗೆ ಕರೆ ನೀಡಿದ್ದಾರೆ.

ಡಿ.24 ರಂದು ಬಂದ್. ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಡಿ.24ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಡಿ.24 ರಂದು ಕಲಬುರಗಿ ನಗರದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಕಲಬುರಗಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಡಿ.23ರ ರಾತ್ರಿ 12 ಗಂಟೆಯಿಂದ ಡಿ.24ರ ರಾತ್ರಿ 12 ಗಂಟೆವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ತಾಲೂಕಿನಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 hour ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago