ಡಿ.24 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್.ಹಾಗೂ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್.28 ರಂದು ಬೀದರ ಕರ್ನಾಟಕ ಕಾಲೇಜು ಆಡಿಟೋರಿಯಂದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ (ಆಯ್ಕೆ ಕಾರ್ಯಕ್ರಮ) ಹಮ್ಮಿಕೊಳ್ಳಲಾಗಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗಾರ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಮದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬಿದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.
ಗೌರವಾನ್ವಿತ ಆಮಂತ್ರಿಕರಾಗಿ ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಷ ಪಾಟೀಲ ಭಾಗವಹಿಸಲಿದ್ದಾರೆ.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…