ಬೀದರ,26.ಡಿಸೆಂಬರ್.25:- ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಡಿಸೆಂಬರ್.28 ಮತ್ತು 29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಡಿಸೆಂಬರ್.28 ರಂದು ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ಬೀದರನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಬೀದರನಿಂದ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಡಿಸೆಂಬರ್.29 ರಂದು ಬೆಳಿಗ್ಗೆ 9 ರಿಂದ ಸಂಜೆ 8 ಗಂಟೆಯವರೆಗೆ ಭಾಲ್ಕಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಡಿ.28 ಹಾಗೂ 29 ರಂದು ಅರಣ್ಯ ಸಚಿವ<br>ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ?