ಡಿ.4 ಮತ್ತು 5 ರಂದು ವಿಶೇಷ ಆಧಾರ ನೋಂದಣಿ
ಕ್ಯಾAಪ್ ಆಯೋಜನೆ-ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
ಬೀದರ, ಡಿಸೆಂಬರ್.3 :- ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಪ್ರಾದೇಶಿಕ ಕಛೇರಿ ಬೆಂಗಳೂರು ಹಾಗೂ ಜಿಲ್ಲಾಡಳಿತ ಬೀದರ ಅವರ ಸಂಯುಕ್ತಾಶದಲ್ಲಿ ಡಿಸೆಂಬರ್.4 ಮತ್ತು ಡಿಸೆಂಬರ್.5 ರಂದು ವಿಶೇಷ ಆಧಾರ ನೋಂದಣಿ ಕ್ಯಾಂಪ್ ಆಯೋಜಿಸಲಾಗಿರುತ್ತದೆ ಎಂದು ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಬೀದರ ಜಿಲ್ಲೆಯಲ್ಲಿ ನಿವಾಸಿಗಳು ತಮ್ಮ ಆಧಾರ ಕಾರ್ಡ ಸಮಸ್ಸೆ ಉಳ್ಳವರಿಗೆ ಹಲವು ಬಾರಿ ನೋಂದಣಿ ಮಾಡಿದರು ಆಧಾರ ಕಾರ್ಡ ಸಿಗದೆ ಇರುವರೂ ಮತ್ತು ಹಲವು ಬಾರಿ ಬಯೋಮೇಟ್ರಿಕ ಅಪಡೇಟ್ ಮಾಡಿದರೂ ಆಗದೇ ಇರುವ ನಿವಾಸಿಗಳು ನಾಢಕಛೇರಿ ಬೀದರ (ದ) ಕಾರ್ಯಾಲಯ ಕೋಟೆ ಹತ್ತಿರ ಬೀದರನಲ್ಲಿ ಭೇಟಿ ನೀಡಿ ಸಮಸ್ಸೆ ಬಗೆಹರಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…