11 ಡಿಸೆಂಬರ್ 24 ಚೆನೈ:_ಮುಂದಿನ ಎರಡು ಮೂರು ದಿನಗಳ ಕಾಲ ಚೆನ್ನೈ, ಚೆಂಗಲ್ಪಟ್ಟು, ಕಡಲೂರು ಮತ್ತು ಡೆಲ್ಟಾ ಪ್ರದೇಶಗಳು ಸೇರಿದಂತೆ 13 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿರುವ ಕಾರಣ, ಕಳೆದ ಮೂರು ವಾರಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದಾಗಿ ಮಳೆಯಾಗುತ್ತಿದೆ.
Source:air
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…