ಬೆಂಗಳೂರು, ಜ.9: ಈ ವರ್ಷ ಸಾರ್ವಜನಿಕವಾಗಿ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡದಿರಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀರ್ಮಾನಿಸಿದ್ದು, ಯಾರೂ ಬ್ಯಾನರ್, ಕಟೌಟ್ ಕಟ್ಟದಂತೆ ಮನವಿ ಮಾಡಿದ್ದಾರೆ.
ತತ್ಸಂಬಂಧವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇತ್ತೀಚೆಗಷ್ಟೇ ತಮ್ಮ ಪುತ್ರ ಸಂಸದರಾದ ಸಾಗರ್ ಖಂಡ್ರೆ ಅವರ ಜನ್ಮ ದಿನವನ್ನು ಭಾಲ್ಕಿಯ ಜನತೆ ಮತ್ತು ಅಭಿಮಾನಿಗಳೆಲ್ಲಾ ಅದ್ದೂರಿಯಿಂದ ಆಚರಿಸಿದ್ದಾರೆ. ಈಗ ಪ್ರಸಕ್ತ ಸನ್ನಿವೇಶದಲ್ಲಿ ತಮ್ಮ ಜನ್ಮ ದಿನವನ್ನು ಸಾರ್ವಜನಿಕವಾಗಿ ಆಚರಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಿಗಿಲಾಗಿ ಜ.14ರಿಂದ 16ರವರೆಗೆ ತಾವು ಬೀದರ್ ಜಿಲ್ಲೆಯಿಂದ ಹೊರಗೆ ಇರುವುದಾಗಿಯೂ ತಿಳಿಸಿದ್ದು, ಫ್ಲೆಕ್ಸ್, ಬ್ಯಾನರ್ ಕಟ್ಟದಂತೆ ಕಾಂಗ್ರೆಸ್ ಕಾರ್ಯಕರ್ತರು, ಭಾಲ್ಕಿ ಮತ್ತು ಬೀದರ್ ಜಿಲ್ಲೆಯ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…