07/07/2025 7:04 PM

Translate Language

Home » ಲೈವ್ ನ್ಯೂಸ್ » ತಾಂತ್ರಿಕ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ತಾಂತ್ರಿಕ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Facebook
X
WhatsApp
Telegram

ಮೈಸೂರು.13.ಮೇ.25:- 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ , ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು ಇಲ್ಲಿ 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸುಗಳು : ಅರ್ಕಿಟೆಕ್ಷರ್ ಅಸಿಸ್ಟೆಂಟ್ ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ ಸೈನ್ಸ್ ಮತ್ತು ಇಂಜನೀಯರಿಂಗ್ .

ಅನುದಾನ ರಹಿತ ಕೋರ್ಸುಗಳು:ಜ್ಯುಯಲರಿ ಡಿಸೈನ್ ಮತ್ತು ಟೆಕ್ನಲಜಿ, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜನೀಯರಿಂಗ್ , ಕಂಪ್ಯೂಟರ್ ಅಪ್ಲಿಕೇಷನ್ ( ಫಾರ್ ವಿಜ್ಯುವಲಿ ಇಂಪೇರ್ಡ ), ಅಪಾರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ , ಎಲೆಕ್ಟಿçಕಲ್ ಇಂಜನೀಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org / ಇಮೇಲ್ / ಮೊಬೈಲ್ ಸಂಖ್ಯೆ :98446 44937 ಸಂಪರ್ಕಿಸಬಹುದಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 16 ರೊಳಗೆ ತಲುಪುವಂತೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!