ಮೈಸೂರು.13.ಮೇ.25:- 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ , ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು ಇಲ್ಲಿ 2025-26 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸುಗಳು : ಅರ್ಕಿಟೆಕ್ಷರ್ ಅಸಿಸ್ಟೆಂಟ್ ಷಿಪ್,ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ ಸೈನ್ಸ್ ಮತ್ತು ಇಂಜನೀಯರಿಂಗ್ .
ಅನುದಾನ ರಹಿತ ಕೋರ್ಸುಗಳು:ಜ್ಯುಯಲರಿ ಡಿಸೈನ್ ಮತ್ತು ಟೆಕ್ನಲಜಿ, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜನೀಯರಿಂಗ್ , ಕಂಪ್ಯೂಟರ್ ಅಪ್ಲಿಕೇಷನ್ ( ಫಾರ್ ವಿಜ್ಯುವಲಿ ಇಂಪೇರ್ಡ ), ಅಪಾರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ , ಎಲೆಕ್ಟಿçಕಲ್ ಇಂಜನೀಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org / ಇಮೇಲ್ / ಮೊಬೈಲ್ ಸಂಖ್ಯೆ :98446 44937 ಸಂಪರ್ಕಿಸಬಹುದಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 16 ರೊಳಗೆ ತಲುಪುವಂತೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…