ಬೀದರ.30.ಜುಲೈ.25:- 2025-26ನೇ ಸಾಲಿನ ಎನ್.ಹೆಚ್.ಎಂ ಯೋಜನೆಯ ಅಡಿಯಲ್ಲಿ ಬ್ರಿಮ್ಸ್ ಬೋಧಕ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರೆದಿರುವ 11 ಶುಶ್ರೂಷಾಧಿಕಾರಿಗಳ ಹುದ್ದೆಗಳ 1:2 ಅನುಪಾತದಲ್ಲಿ 22 ಆಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನ ಫಲಕಕ್ಕೆ ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ: 01-08-2025 ರ ಸಂಜೆ 4.30 ಗಂಟೆಯೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನಾಂಕ: 02.08.2025 ರಂದು ಮುಂಜಾನೆ 10:00 ಗಂಟೆಗೆ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಹಾಜರಾಗಲು ಅವರು ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…