Home » ಲೈವ್ ನ್ಯೂಸ್ » ತಾತ್ಕಾಲಿಕ ಆಯ್ಕೆ ಪ್ರಕಟ: ಅಕ್ಷೇಪಣೆಗೆ ಅರ್ಜಿ ಆಹ್ವಾನ

ತಾತ್ಕಾಲಿಕ ಆಯ್ಕೆ ಪ್ರಕಟ: ಅಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು.13.ಜುಲೈ.26: ರಾಯಚೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಬರುವ ಸುಖಶಾಂತಿನಗರ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿಯ ತಾತ್ಕಾಲಿಕವಾಗಿ ಆಯ್ಕೆ ಪ್ರಕಟಿಸಲಾಗಿದ್ದು, ಅಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.


ಸುಖಶಾಂತಿನಗರ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿಯ ಹುದ್ದೆಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಅಂಗನವಾಡಿ ಸಹಾಯಕಿಯಾಗಿ ಶ್ರೀಮತಿ ಸರಿತ ಗಂಡ ಮಲ್ಲಯ್ಯ ಅವರು ತಾತ್ಕಾಲಿಕ ಆಯ್ಕೆಗೆ ಆಯ್ಕಾಗಿದ್ದಾರೆ. ಆಯ್ಕೆಗೆ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಜುಲೈ 20ರ ಸಂಜೆ 05.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology