ಬೀದರ.14.ಫೆಬ್ರುವರಿ.25:-ಜಿಲ್ಲೆಯಲ್ಲಿ ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ / ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕುಲಕ್ಕಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು / ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08482-224319 ನ್ನು ಸಂಪರ್ಕಿಸಬಹುದಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಅವರು ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…