ದಾವಣಗೆರೆ:- ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ಪ್ರಾಧ್ಯಾಪಕಿಯಾಗಿರುವ ಪ್ರೊ.ಗಾಯತ್ರಿ ದೇವರಾಜ್ ಅವರಿಗೂ,37 ಲಕ್ಷ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ ವಿವಿ ಪ್ರಾಧ್ಯಾಪಕಿಯನ್ನು CBI ಟೀಂ ಬಂಧಿಸಿದೆ. ಪ್ರೊ.ಗಾಯತ್ರಿ ದೇವರಾಜ್ ಬಂಧಿತರು.
ಡ್ರಂಕ್ ಆಯಂಡ್ ಡ್ರೈವ್, ಅತಿವೇಗವಾಗಿ ಚಲಾಯಿಸಿದವರಿಗೆ ದಂಡದ ರುಚಿ ತೋರಿದ ಸಂಚಾರಿ ಪೊಲೀಸ್!
ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ.
ದಾಳಿ ವೇಳೆ 37 ಲಕ್ಷ ರೂ. ನಗದು, 6 ಲ್ಯಾಪ್ಟಾಪ್, ಐಫೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿದೆ.
ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ಪ್ರಾಧ್ಯಾಪಕಿಯಾಗಿರುವ ಗಾಯತ್ರಿ, ನ್ಯಾಕ್ ಸಮಿತಿಯ ಸದಸ್ಯೆ ಕೂಡ ಆಗಿದ್ದಾರೆ. ಆಂಧ್ರದ ಗುಂಟೂರಿನ ಕೆಎಲ್ಇಎಫ್ ವಿಶ್ವ ವಿದ್ಯಾಲಯದ ನ್ಯಾಕ್ ಕಮಿಟಿ ಪರಿಶೀಲನೆ ವೇಳೆ ಲಂಚ ಪಡೆಯುವಾಗ ಅರೆಸ್ಟ್ ಮಾಡಲಾಗಿದೆ.