ಯಳಂದೂರು.28.ಜೂನ್.25:-ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯ ವೃದ್ದೆ ಕೆಂಪಮ್ಮ( 75) ಎಂಬುವರಿಗೆ ಎರಡು ಕಣ್ಣುಗಳು ದೃಷಿಯನ್ನು ಕಳೆದುಕೊಂಡು ತುಂಬಾ ಕಡುಬಡತನದಿಂದ ಒಬ್ಬಳೆ ಬದುಕುತ್ತಿದ್ದಾಳೆ.
ಒಬ್ಬ ಮಗನಿದ್ದಾನೆ ಆತನು ಕೂಡ ಮದ್ಯ ವ್ಯಸನಿ ಆದ್ರೂ ತಾಯಿ ಸೇವೆ ಮಾಡಿಕೊಂಡು ಒಬ್ಬನೆ ಆಳುತ್ತಾನೆ ನಮಗೆ ಯಾರು ಇಲ್ಲ ನಮಗೆ ಯಾವುದೇ ಸವಲತ್ತುಗಳು ಸಿಗುತ್ತಿಲ್ಲವೆಂದು.
ಇವರಿಗೆ ಸರಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಹಣವಾಗಲಿ ಹಾಗೂ ಪಡಿತರ ಅಕ್ಕಿಯಾಗಲಿ ಸಿಗುತ್ತಿಲ್ಲ. ಪಿಂಚಣಿ ಸೇವೆಯೊಂದೆ ಬರುತ್ತಿದೆ ಅಷ್ಟೇ.
ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾಗಲಿ, ಯಳಂದೂರು ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಾಲಿ ಇತ್ತ ಮುಖಮಾಡುತ್ತಿಲ್ಲ, ಕಾಟಾಚಾರಕ್ಕೆ ಕಾರ್ಯಕ್ರಮ ಮಾಡಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆ ಸಂಪೂರ್ಣ ತಲುಪಿದೆ ಎಂದು ಪ್ರತಿಷ್ಠೆ ತೋರಿಸುಕೊಳ್ಳುತ್ತಿದ್ದಾರೆ.
ದಯವಿಟ್ಟು ಕೆಂಪಮ್ಮನವರಂತಹ ವೃದ್ದೆಯನ್ನು ಗುರುತಿಸಿ ಅವರಿಗೆ ಸರಕಾರದ ಯೋಜನೆಯನ್ನು ತಲುಪಿಸಿ.
ಕೆಂಪಮ್ಮನಂತಹ ವಂಚಿತ ವೃದ್ದರು ತುಂಬಾ ನೇ ಇದ್ದಾರೆ ಇಂತವರನ್ನು ಗುರುತಿಸಿ ಅವರಿಗೆ ಪಡಿತರ ಅಕ್ಕಿ, ಗೃಹಲಕ್ಷ್ಮೀ ಯೋಜನೆ,ಪಿಂಚಣಿ ಸೇವೆ ತಲುಪುವಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಕರ್ತವ್ಯದಲ್ಲಿ ಭಾಗಿಯಾಗಬೇಕು.
ವರದಿ.ಪ್ರಸನ್ನಕುಮಾರ್ ಕೆಸ್ತೂರು
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…