ಬೆಂಗಳೂರು.12.ಜೂನ.25:- ದೆಹಲಿಯ ಕರ್ನಾಟಕ ಭವನದ ವಾಸ್ತವ್ಯ ದರ, ಮಾರ್ಗಸೂಚಿ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನವದೆಹಲಿಯ ಕರ್ನಾಟಕ ಭವನವು ರಾಜ್ಯ ಸರ್ಕಾರದ ಆತಿಥ್ಯ ಸಂಸ್ಥೆಯ ಅಂಗವಾಗಿದ್ದು ಪ್ರಸ್ತುತ 03 ಭವನಗಳು ಕಾರ್ಯನಿರ್ವಹಿಸುತ್ತಿವೆ-
ಕರ್ನಾಟಕ ಭವನ-1 ಅನೆಕ್ಸ್ ಕಟ್ಟಡ (ಚಾಣಕ್ಯಪುರಿ)
ಕರ್ನಾಟಕ ಭವನ-2 (ಶರಾವತಿ)
ಕರ್ನಾಟಕ ಭವನ-3 (ಭೀಮಾ),
ಮೇಲೆ (1)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ನವದೆಹಲಿಯಲ್ಲಿರುವ ಕರ್ನಾಟಕ ಭವನಗಳ ವಾಸ್ತವ್ಯದ ದರಗಳನ್ನು ಹಾಗೂ ಷರತ್ತುಗಳನ್ನು ನಿಗದಿಪಡಿಸಿ ಪ್ರಕಟಿಸಲಾಗಿದೆ.
ಮೇಲೆ ಓದಲಾದ
(2)ರ ಪತ್ರದಲ್ಲಿ ದರ ಹಾಗೂ ಕೊಠಡಿ ಹಂಚಿಕೆ ಮಾರ್ಗಸೂಚಿಗಳಿಗೆ ಕೆಲವೊಂದು ಮಾರ್ಪಾಡು ಮಾಡುವಂತೆ ನಿವಾಸಿ ಆಯುಕ್ತರು ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಅಲ್ಲದೇ, ಕರ್ನಾಟಕ ವಿಧಾನಸಭೆಯ ಅಂದಾಜು ಸಮಿತಿ ಹಾಗೂ ಹಕ್ಕು ಭಾದ್ಯತೆಗಳ ಸಮಿತಿಗಳು ಸಹ ಕೆಲವೊಂದು ಮಾರ್ಪಾಡುಗಳನ್ನು ತರುವಂತೆ ಸೂಚಿಸಿರುತ್ತಾರೆ. ಈ ಪ್ರಸ್ತಾವನೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ನವದೆಹಲಿಯ ಕರ್ನಾಟಕ ಭವನಗಳ ವಾಸ್ತವ್ಯ ದರಗಳು, ಷರತ್ತು & ನಿಬಂಧನೆಗಳು ಹಾಗೂ ಕೊಠಡಿಗಳ ಹಂಚಿಕೆ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ದಿನಾಂಕ: 29.03.2025ರ ಸಮ ಸಂಖ್ಯೆಯ ಸರ್ಕಾರದ ಆದೇಶ ಸಂಖ್ಯೆಯ
ಅನುಬಂಧ-1ರಲ್ಲಿರುವ ವಾಸ್ತವ್ಯ ದರಗಳನ್ನು ಹಾಗೂ ಅನುಬಂಧ-2ರಲ್ಲಿರುವ ಕೊಠಡಿ ಹಂಚಿಕೆ ಮಾರ್ಗಸೂಚಿಗಳನ್ನು, ಕ್ರಮವಾಗಿ ಷರತ್ತು & ನಿಬಂಧನೆಗಳೊಂದಿಗೆ ಪರಿಷ್ಕರಿಸಿ ಆದೇಶಿಸಲಾಗಿದೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…