ಹೊಸ ದೆಹಲಿ : ಇಂದು ಜೆಟ್ನಲ್ಲಿ ಬಂಪರ್ ಗಿಫ್ಟ್;5 ಲಕ್ಷನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್ನಲ್ಲಿ (Union Budget 2025) ಮಧ್ಯಮವರ್ಗದವರ ಬಹುಬೇಡಿಕೆಯನ್ನು ನೆರವೇರಿಸಿದ್ದಾರೆ.
ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೊದಲ ಬಾರಿಗೆ ಉದ್ಯಮಿಗಳಿಗೆ ಹೊಸ ಯೋಜನೆ ಜಾರಿಗೆ ತರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೇಶದ SC/ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ.
5 ವರ್ಷ ಸಾಲ ನೀಡುವ ಹೊಸ ಯೋಜನೆ ಜಾರಿಗೆ ತರುವುದಾಗಿ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.
ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.
ದೇಶದ SC/ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…