ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D ಪ್ರಮಾಣ ಪಾತ್ರವನ್ನು ಪರಿಶೀಲಿಸಲು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ.

2025-2026 ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ UGC ನಿಯಮಗಳು ಹೊಂದಿರುವುದು ಕಡ್ಡಾಯ ಎಂದು ತಮ್ಮ ಇಲಾಖೆಯಿಂದ ಪ್ರಕಟಣೆ ಮಾಡಿದ್ದು ಇರುತ್ತದೆ, ಪ್ರಕಟಣೆ ಸಂಖ್ಯೆ ಕಾಶಿಇ/ನೇವಿ- 1CGD/99/2024-2025 ಪ್ರಕಟಣೆಯಂತೆ ಅಭ್ಯರ್ಥಿಯೂ ಪಿಎಚ್ ಡಿ ಕೋರ್ಸ್ ವರ್ಕ್, ನೆಟ್, ಸೆಟ್/ ಸೆಟ್ ಹೊಂದಿರುಬೇಕಾಗಿರುತ್ತದೆ.

ಇದರಿಂದ ಕೆಲ ದೈಹಿಕ ಶಿಕ್ಷಣ ವಿಭಾಗದ ಅಭ್ಯರ್ಥಿಗಳು ಹೊರ ರಾಜ್ಯಗಳಿಂದ ಅನ್ಯಾಯ ಮಾರ್ಗದಿಂದ 4/6 ಲಕ್ಷ ರೂಪಾಯಿ ಕೊಟ್ಟು ಉಪನ್ಯಾಸಕ ಹುದ್ದೆಯನ್ನ ಪಡೆಯಲೇಬೇಕು ಎಂಬ ಉದ್ದೇಶದಿಂದ ಕೆಲವು ವಾರ/ ತಿಂಗಳುಗಳಲ್ಲಿ ಪ್ರಮಾಣ ತಂದು ಶಿಕ್ಷಣ ವ್ಯವಸ್ಥೆಯನ್ನ ಬುಡಮೇಲು ಮಾಡಿರುತ್ತಾರೆ, ಹೊರ ರಾಜ್ಯಗಳಿಂದ ತಂದ ಎಲ್ಲಾ ಪ್ರಮಾಣ ಪತ್ರಗಳು ಅಕ್ರಮವಾಗಿದ್ದಾವೆ ಎಂದು ಹೇಳಲ್ಲ, ಅವುಗಳಲ್ಲಿ ಕೆಲವು ಪ್ರಮಾಣ ಪತ್ರಗಳು ಅಕ್ರಮವಾಗಿ ಇದಾವೆ, ಆ ಪ್ರಮಾಣಪತ್ರಗಳು ಯಾವು ಎಂದು ತಿಳಿಯಲು ಕೌನ್ಸೆಲಿಂಗ್‌ ಸೇರಿ ಸ್ಥಳ ಆಯ್ಕೆ ಮಾಡಿ ಕೊಂಡು ವೃತ್ತಿಗೆ ಸೇರುವು ಸಂಧರ್ಭದಲ್ಲಿ ಆಯುಕ್ತರ ಮಟ್ಟದಲ್ಲಿ ಕಟ್ಟು ನಿಟ್ಟಾಗಿ ದಾಖಲಾತಿಗಳನ್ನ ಪರಿಶೀಲಿಸಿದರೆ ಅಕ್ರಮ ದಾಖಲಾತಿಗಳು ಸಿಗುವವು.

ಅಕ್ರಮ ದಾಖಲಾತಿಗಳು ಸಿಕ್ಕ ನಂತರ ಅಭ್ಯರ್ಥಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ, ತನಿಖೆಗೆ ಒಳಪಡಿಸಬೇಕು.

ನ್ಯಾಯಯುತವಾಗಿ ಅಧ್ಯಯನ ಮಾಡಿ UGC ಅಹರ್ತೆ ಪಡೆದ ಸಾವಿರಾರು ಅಭ್ಯರ್ಥಿಗಳು ರಾಜ್ಯಗಳಲ್ಲಿ ಇದಾರೆ ಅಂತಹವರಿಗೆ ನ್ಯಾಯ ಒದಗಿಸಿ, 2025-26 ನೇ ಸಾಲಿನಲ್ಲಿ ಉಪನ್ಯಾಸಕರ ಹುದ್ದೆಗೆ ಸೇರುವ ಹೊರ ರಾಜ್ಯಗಳಿಂದ ತಂದ ದಾಖಲಾತಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲು ಮಾನ್ಯ ಆಯುಕ್ತರು ಕ್ರಮ ಕೈಗೊಳ್ಳಲು ಮನವಿ,

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

14 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

24 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

1 day ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

1 day ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 days ago