Home » ಲೈವ್ ನ್ಯೂಸ್ » ದ್ವಿಭಾಷಾ ತರಗತಿ ಪ್ರಾರಂಭ

ದ್ವಿಭಾಷಾ ತರಗತಿ ಪ್ರಾರಂಭ

ಬೆಂಗಳೂರು.05.ಸೆಪ್ಟೆಂಬರ್.26: ರಾಜ್ಯದಲ್ಲಿ 2026-27ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು (KPS) ಹಾಗೂ ಪಿಎಂ ಶ್ರೀ ಶಾಲೆಗಳಲ್ಲಿ ಹಾಗೂ 15 ಜಿಲ್ಲೆಗಳ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಪಾಠ ಮಾಡುವ ಶಿಕ್ಷಕರಿಗೆ ನಿರಂತರವಾಗಿ ತರಭೇತಿ ನೀಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿಕ್ಷಕರ ಕಲ್ಯಾಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನು ನೀಡಲು ಸರ್ಕಾರ ಬದ್ಧವಾಗಿದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಮಹತ್ತರ ಸೇವೆಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುವುದಾಗಿ ಮಧು ಬಂಗಾರಪ್ಪ ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology