ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್ ಯೋಜನೆಯಡಿ Dharti Aabajanjatiya Gram Utkarsh Abhiyan “Dharti Aaba Abhiyan-Awareness and Benefit saturation Camps” ಎಂಬ ಅಭಿಯಾನವನ್ನು ಬೀದರ ಜಿಲ್ಲೆಯಲ್ಲಿ ಆಯ್ಕೆಯಾದ 196 ಗ್ರಾಮಗಳಲ್ಲಿ ದಿನಾಂಕ:15-06-2025 ರಿಂದ 30-06-2025 ರವರೆಗೆ ಆಯೋಜಿಸಲು ತಿರ್ಮಾನಿಸಲಾಗಿದ್ದು,
ಈ ಅಭಿಯಾನವು ಬುಡಕಟ್ಟು ಸಮುದಾಯದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನೆ ಪಡೆಯಲು ಬೇಕಾಗುವ ದಾಖಲಾತಿಗಳನ್ನು ಒದಗಿಸುವ ಬಗ್ಗೆ ಹಾಗೂ DA-JGUA ಯೋಜನೆಯ ಕುರಿತು ಸಮುದಾಯದವರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.
ಕಾರಣ ಅಧಿಕಾರಿಗಳು ಈ ಅಭಿಯಾನವನ್ನು ತಾಲೂಕಾ ಮಟ್ಟದಲ್ಲಿ 196 ಗ್ರಾಮಗಳಲ್ಲಿ ದಿನಾಂಕ:15-06-2025 ರಿಂದ 30-06-2025 ರವರೆಗೆ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…