ನಕಲಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಿ ನೌಕರಿ ಪಡೆದ ಆರೋಪ : ಅರಣ್ಯ ವೀಕ್ಷಕನ ವಿರುದ್ಧ ‘FIR’ ದಾಖಲು

ಕಲಬುರಗಿ.10.ಫೆ.25:- ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ  ಹುದ್ದೆಗೆ ಆಯ್ಕೆಯಾಗಿದ್ದವನ ಅವರು ಕಲಬುರ್ಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಆಗಿದ್ದಾನೆ.ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಸತ್ಯ ಮುಖ ಹೊರಬಂದಿದೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಅಸಲಿ ಮುಖ ಬಯಲಾಗುತ್ತಿದ್ದಂತೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಬೀರಪ್ಪ ಆಯ್ಕೆಯಾಗಿದ್ದ. 2023 ಡಿಸೆಂಬರ್ 21ರಂದು ಆನ್ಲೈನ್ ಮೂಲಕ ಅರ್ಜಿ ಹಾಕಿದ ಬಿರಪ್ಪ, 2014 ಏಪ್ರಿಲ್ ನಲ್ಲಿ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದ.ಎಸ್ ಎಸ್ ಎಲ್ ಸಿ ಯಲ್ಲಿ 605 ಅಂಕಗಳಿಸಿ ಉತ್ತೀರ್ಣನಾಗಿದ್ದಾಗಿ ಬೀರಪ್ಪ ಅಂಕಪಟ್ಟಿ ಸಲ್ಲಿಸಿದ್ದಾನೆ.

ಶಿಕ್ಷಣ ಇಲಾಖೆಯಿಂದ ದಾಖಲೆಯ ಪರಿಶೀಲನೆ ವೇಳೆ ಈ ಒಂದು ಕೃತ್ಯ ಬಯಲಾಗಿದೆ. ಬೀರಪ್ಪ ಎಸ್ ಎಲ್ ಸಿ ಯಲ್ಲಿ ಪಡೆದಿದ್ದು ಕೇವಲ 316 ಅಂಕಗಳು ಮಾತ್ರ ಅಂಕಪಟ್ಟಿ ತಿದ್ದುಪಡಿ ಮಾಡಿ 316 ಬದಲು 605 ಅಂಕ ಪಡೆದಿದ್ದಾಗಿ ಅಂಕಪಟ್ಟಿ ಸಲ್ಲಿಸಿದ್ದಾನೆ.

ಈ ಸಂಬಂಧ ಕಲ್ಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀರಪ್ಪನ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

ಈ ತರಹ ನಕಲಿ ಅಂಕಪಟ್ಟಿ ಜಾಲ ತಾಣ ದಲ್ಲಿ ಅನೇಕ ಜನಾ ಇದಾರೆ. ಸರ್ಕಾರ ವತಿಯಿಂದ ಸೂಕ್ಷಮ್ ತನಿಖಿ ಮಾಡಿದ್ರೆ ಸತ್ಯ ಹೊರ ಬರುವ್ ಬರುತ್ತೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

3 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

8 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

9 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

9 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

10 hours ago