ಎಸ್‌ಸಿ,ಎಸ್‌ಟಿ,ಒಬಿಸಿಅಲ್ಪಸಂಖ್ಯಾತರ ಸ್ಕಾಲರ್ಶಿಪ್ ಬಂದ:ಮೋದಿ ಸರ್ಕಾರ.!

ಹೊಸ ದೆಹಲಿ.27.ಫೆ.25:-ನರೇಂದ್ರ ಮೋದಿ ಸರ್ಕಾರವು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿವೇತನದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಿದೆ ಎಂದು ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತರಾಟೆಗೆ ತೆಗೆದುಕೊಂಡರು.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಶ್ರೀ ರಿಜಿಜು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಹಿಂದೆಂದೂ ಕಾಣದ ರೀತಿಯಲ್ಲಿ ಅಲ್ಪಸಂಖ್ಯಾತರನ್ನು ಸಬಲೀಕರಣಗೊಳಿಸಿದೆ ಎಂದು ಹೇಳಿದರು. ವಿದ್ಯಾರ್ಥಿವೇತನಗಳು, ಅವಕಾಶಗಳು ಮತ್ತು ಪಾರದರ್ಶಕತೆಯಲ್ಲಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.

prajaprabhat

Recent Posts

ಪತ್ರಕರ್ತರಿಗೆ ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ.

ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್"  ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…

20 minutes ago

ಅರಣ್ಯ ವೀಕ್ಷಕ ಹುದ್ದೆಗಳು ಭರ್ತಿ: ಸಚಿವ ಈಶ್ವರ್ ಖಂಡ್ರೆ ಘೋಷಣೆ.!

ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…

3 hours ago

ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…

3 hours ago

ಭಾರತೀಯ ಗ್ರಂಥಾಲಯ ಪಿತಾಮಹರನ್ನು ಸ್ಮರಿಸಿದ ಗ್ರಂಥಪಾಲಕರು

ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…

5 hours ago

ವಿದೇಶಿ ಶಿಕ್ಷಣಕ್ಕೆ ಸ್ಟಡಿ ಅಬ್ರಾಡ್ ಕಾರ್ಯಕ್ರಮ: ಭಾಗವಹಿಸಲು ನೋಂದಾಯಿಸಿ.(STUDY ABROAD)

ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…

5 hours ago

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

6 hours ago