ಬೀದರ.07.ಆಗಸ್ಟ್.25:- ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಮೂವರು ನಿನ್ನೆ ನಾಯಿ ಕಡಿತದಿಂದ ಗಂಭೀರವಾಗಿ ಗಾಯಗೊಂಡು ಬ್ರಿಮ್ಸ್‍ನಲ್ಲಿ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ರೇಬಿಸ್‍ಗೆ ನೀಡಲಾಗುವ ರೇಬೋಪೋರ ಹಾಗೂ ಇಮ್ಯುನೋಗ್ಲೊಬಿನ್ ಇಂಜೆಕ್ಷನ್‍ಗಳು ಕೊರತೆಯಾಗದಂತೆ ಕನಿಷ್ಠ 100 ವೈಲ್ಸಗಳನ್ನು ಇಡುವಂತೆ ಜಿಲ್ಲಾಧಿಕಾರಿಗಳು ಬ್ರಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ತುರ್ತು ಪರಿಸ್ಥಿತಿಯಲ್ಲಿ ಎಲ್ಲ ಅಗತ್ಯ ಔಷಧಿಗಳು ಲಭ್ಯವಾಗಬೇಕು. ಔಷಧಿಗಳನ್ನು ಹೊರಗಡೆ ತರುವಂತೆ ಸೂಚಿಸಬಾರದೆಂದು ತಿಳಿಸಿದರು.
ಚರಣ ರೆಡ್ಡಿ ಬಾಲಕ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ದಾಖಲಿಸಿಕೊಳ್ಳಲಾಗಿದೆ. ಶಮಿತಾ ಹಾಗೂ ಈಶ್ವರಿ ಬಾಲಕಿಯರು ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಬ್ರಿಮ್ಸ್ ನಿರ್ದೇಶಕರಾದ ಡಾ.ಶೇಟಕರ ತಿಳಿಸಿದ್ದಾರೆ.
ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…
ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…
ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…
ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…
ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…