ಔರಾದ.18.ಜನವರಿ.25:- ಆ ದಿನಗಳು ಹಾಗೂ ಮೈನಾ ಖ್ಯಾತಿಯ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ, ಸೋಶಿಯಲ್ ಸ್ಟಾರ್ ಚೇತನ್ ಅಹಿಂಸಾ ಅವರು ಔರಾದ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ.
ನಾಳೆ ಭಾನುವಾರದಂದು ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ ಕನ್ನಡ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ಆಯೋಜಿಸಲಾಗಿದೆ.
ಪ್ರಸ್ತುತ ಸಮಾಜದ ಬೆಳವಣಿಗೆ ಹಾಗೂ ಪರ್ಯಾಯ ರಾಜಕಾರಣದ ವಿಷಯದ ಕುರಿತು ಚರ್ಚಿಸಲಿದ್ದು, ಸಾಮಾಜಿಕ ಚಿಂತಕರು, ಪ್ರಗತಿಪರ ಹೋರಾಟಗಾರರು, ವಿದ್ಯಾರ್ಥಿಗಳು, ರೈತ, ಕೂಲಿಕಾರ್ಮಿಕರ ಸಂಘಟನೆಗಳ ಪ್ರಮುಖರು ಭಾಗವಹಿಸಬೇಕು ಎಂದು ಆಯೋಜಕರಾದ ಸುಭಾಷ್ ಲಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…