ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಳ್ಳಿಖೇಡ (ಬಿ) ವ್ಯಾಪ್ತಿಯಲ್ಲಿ ಬರುವ 110ಕೆವಿ ಹಳ್ಳಿಖೇಡ (ಬಿ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಜೂನ್.15 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 33ಕೆವಿ ಕೆಪಿ ಮೀಲ್ ಲಿಮಿಟೆಡ್ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆವಿ ಬೇನಚಿಂಚೋಳಿ, ಬಿ.ಎಸ್.ಎಸ್.ಕೆ.ಡಾಕುಳ್ಗಿ, ಸಿಂದಬoದಗಿ, ನಮದಾಪುರ್, ಮಲ್ಕಾಪುರ ವಾಡಿ, ಅಲ್ಲುರ ಮತ್ತು ಎಲ್.ಐ.ಎಸ್. ಅತಿವಾಲ್, ಹಳ್ಳಿಖೇಡ (ಬಿ) ಮಾರ್ಗದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…