ನಿಗದಿತ ಅವಧಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನುವಿಲೇವಾರಿಗೊಳಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ


ಡಿ.24 ಇಂದು ಬೀದರನಲ್ಲಿ ಡಿಸೆಂಬರ್.19 ರಿಂದ 24 ರವರೆಗೆ ದೇಶಾದ್ಯಂತ ಗುಡ್ ಗರ‍್ನನ್ಸ್ ಉತ್ತಮ ಆಡಳಿತ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿಯೇ ನಿಗದಿತ ಅವಧಿ ಒಳಗಾಗಿ ಸಾರ್ವಜನಿಕರ ಅಹವಾಲುಗಳನ್ನು ವಿಲೇವಾರಿಗೊಳಿಸುವಂಎ ಜಿಲ್ಲಾಧಿಕಾರಿ ಶಿಲ್ಪಾ ಶಮಾ ತಿಳಿಸಿದರು.


ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಹಮ್ಮಿಕೊಂಡ ಉತ್ಮತ ಆಡಳಿತ ಗುಡ್ ಗರ‍್ನನ್ಸ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈಲ್ಲಾಡಳಿತದ ಜಿಲ್ಲಾ ಪಂಚಾಯತನ ವಿವಿಧ ಇಲಾಖೆಗಳು ತಳಮಟ್ಟದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡದಲ್ಲಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ.

ಸಾರ್ವಜನಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಕ್ರೀಯಾಶೀಲರಾಗಿರಬೇಕು. ಅರ್ಜಿಗಳು ಸಲ್ಲಿಯಾದ ತಕ್ಷಣವೇ ತಮ್ಮ ಮಟ್ಟದಲ್ಲಿ ಪರಿಶೀಲಿಸಿ ಪರಿಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲ ಸಹಾಯ ಸೌಲಭ್ಯಗಳನ್ನು ನಿಗದಿತ ಸಮಯದೊಳಗೆ ಒದಗಿಸಬೇಕೆಂದು ತಿಳಿಸಿದರು.


ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ಅಧಿಕಾರಿಗಳು ಸಕಾಲ ಹಾಗೂ ಐಪಿಜಿಆರ್‌ಎಸ್ ತಂತ್ರಾAಶದಲ್ಲಿ ಬಾಕಿಯಿರುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ತಿಳಿಸಿದರು.


ಬೀದರ ನಗರಸಭೆ 43 ಪ್ರಕರಣಗಳು ಬಾಕಿ ಇವೆ. ಸೇವಾ ಸಿಂಧು (ಎಸ್.ಸಿ./ಎಸ್.ಟಿ/ಓಬಿಸಿ) ಅಡಿ 181 ಪ್ರಕರಣಗಳು, ಸಹಕಾರ ಇಲಾಖೆಯ 25, ಕಾರ್ಮಿಕ ಇಲಾಖೆಯ 43, ಜಿಲ್ಲಾ ನೋಂದಣಿ 213, ಗ್ರಾಮಿಣ ಅಭಿವೃದ್ಧಿ ಪಂಚಾಯತರಾಜ್ 2, ಆರ್‌ಟಿಓ 15 ಸೇರಿದಂತೆ ಒಟ್ಟು 899 ವಿವಿಧ ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೊಹಮ್ಮದ ಶಕೀಲ, ಬೀದರ ವಿಶ್ವವಿದ್ಯಾಲಯದ ರಜಿಸ್ಟಾçರ್ ಸುರೇಖಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

4 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

4 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago