ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, (ಹೊಸದು/ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in   ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್‌ನಲ್ಲಿ ಅರ್ಜಿಗಳನ್ನು ದಿನಾಂಕ: 04-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  http://ambigaradevelopment.karnataka.gov.in  

  ದಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ 080-22864099 ಗೆ ಸಂಪರ್ಕಿಸುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಅ/o ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಬೀದರ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

4 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

5 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

5 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

5 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

5 hours ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

5 hours ago