20 ಡಿಸೆಂಬರ್24 ಬೀದರ್:-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ 2024-25ನೇ ಸಾಲಿಗೆ ಐದು ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮದಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಕ್ತರು ಡಿಸೆಂಬರ್.23 ರೊಳಗಾಗಿ ಜಿಲ್ಲೆಯ ಆಯಾ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು, (ಆಡಳಿತ),
ತಾಲೂಕವಾರು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ
ಬೀದರ (9480383732) ಭಾಲ್ಕಿ (9448579825),
ಬಸವಕಲ್ಯಾಣ (9611175868),
ಹುಲಸೂರ (8970246035),
ಹುಮನಾಬಾದ (9449336740),
ಚಿಟಗುಪ್ಪ (9902180143),
ಔರಾದ.ಬಿ (9886187512)
ಹಾಗೂ ಕಮಲನಗರ (9448336028)
ನಂಬರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೇಲೇ ಕೋತಟಿರುವ ಸಂಬಂಧಿಸಿದ ತಾಲೂಕಾ ಮೋಬೈಲ್ ನಂಬರ್ಗೆ ಕರೆ ಮಾಡಿ ಮತ್ತು ಈ ಯೋಜನೆಯ ಲಾಭ ಪದಡ್ಯ್ಕೊಳ್ಬೇಕು..
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…