ಅಂದಾಜು ನಿರುದ್ಯೋಗ ದರವು ಐದು ವರ್ಷಗಳ ಹಿಂದೆ ಶೇಕಡಾ 6 ರಿಂದ ಕಳೆದ ಆರ್ಥಿಕ ವರ್ಷದಲ್ಲಿ ಶೇಕಡಾ 3.2 ಕ್ಕೆ ಇಳಿದಿದೆ ಎಂದು ಸರಕಾರ ಲೋಕಸಭೆಗೆ ತಿಳಿಸಿದೆ.
ಲಿಖಿತ ಉತ್ತರದಲ್ಲಿ, ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚಿನ ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ, PLFS 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಲ್ಲಿ ನಿರುದ್ಯೋಗ ದರದಲ್ಲಿ ಇಳಿಕೆಯನ್ನು ಸೂಚಿಸಿದೆ ಎಂದು ತಿಳಿಸಿದರು.
ಉದ್ಯೋಗಾವಕಾಶವನ್ನು ಹೆಚ್ಚಿಸಲು ಸರ್ಕಾರವು ಹಲವಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳಿದ ಸಚಿವರು, ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಹೆಚ್ಚು ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಅವಕಾಶಗಳನ್ನು ಕಲ್ಪಿಸಲು ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅಡಿಯಲ್ಲಿ ಐದು ಯೋಜನೆಗಳನ್ನು ಘೋಷಿಸಲಾಗಿದೆ. .
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…