ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ’ ಉಗ್ರ ಹಫೀಜ್ ಜೀವ ಬೆದರಿಕೆ, ವಿಡಿಯೋ ವೈರಲ್‌

ಪಾಕಿಸ್ತಾನ್ ಪ್ರಮುಖ ಅತಂಕಿ Hafiz Saeed ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ’ ಉಗ್ರ ಹಫೀಜ್ ಜೀವ ಬೆದರಿಕೆ, ….

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭೀಕರ ಭಯೋತ್ಪಾದಕ ದಾಳಿ ನಡೆದಿದೆ. ಅದಾದ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿತು. ಭಾರತ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಅಂದಿನಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ..

https://x.com/manamuntu/status/1914895818467004525?ref_src=twsrc%5Etfw%7Ctwcamp%5Etweetembed%7Ctwterm%5E1914895818467004525%7Ctwgr%5Eab16ffda4ca1021f44832240367b69b82b271fef%7Ctwcon%5Es1_c10&ref_url=https%3A%2F%2Fm.test.in%2F

ಸಿಂಧು ನದಿ ಒಪ್ಪಂದವನ್ನು ರದ್ದು ಮಾಡಿದ ನಂತರ ಪಾಕಿಸ್ತಾನಿ ಅವರ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ.. ಆಯಾ ಕಾರಣಕ್ಕೆ ಪಾಕಿಸ್ತಾನಿ ಹಫೀಜ್ ಸಯೀದ್ ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ’ ಉಗ್ರ ಹಫೀಜ್ ಜೀವ ಬೆದರಿಕೆ, ವಿಡಿಯೋ ವೈರಲ್‌

https://x.com/manamuntu/status/1914895818467004525?ref_src=twsrc%5Etfw%7Ctwcamp%5Etweetembed%7Ctwterm%5E1914895818467004525%7Ctwgr%5Eab16ffda4ca1021f44832240367b69b82b271fef%7Ctwcon%5Es1_c10&ref_url=https%3A%2F%2Fm.test.in%2F

ಆ ಹಿನ್ನೆಲೆಯಲ್ಲಿ, ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್‌ನ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಹಫೀಜ್ ಸಯೀದ್ ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾನೆ. “ನೀವು ಪಾಕಿಸ್ತಾನದ ನೀರನ್ನು ನಿಲ್ಲಿಸಿದರೆ, ನಾವು ನಿಮ್ಮ ಉಸಿರಾಟವನ್ನು ನಿಲ್ಲಿಸುತ್ತೇವೆ. ಕಣಿವೆಗಳಲ್ಲಿ ರಕ್ತ ಹರಿಯುತ್ತದೆ” ಎಂದು ಹಫೀಜ್ ಸಯೀದ್ ಬೆದರಿಕೆ ಹಾಕುತ್ತಿರುವ ವಿಡಿಯೋ ಇದೆ .

ಭಯೋತ್ಪಾದಕ ಹಫೀಜ್ ಸಯೀದ್‌ನ ಹಳೆಯ ವಿಡಿಯೋವನ್ನು ವೈರಲ್ ಮಾಡುವ ಮೂಲಕ ಪಾಕಿಸ್ತಾನ ಭಾರತಕ್ಕೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಪಹಲ್ಗಾಮ್‌ ದಾಳಿ ಹಿನ್ನೆಲೆ, ಈ ವಿಡಿಯೋವನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದೆ ಎಂದು ಹೇಳಲಾಗುತ್ತಿದೆ.

ಪಹಲ್ಗಾಮ್ ದಾಳಿಯ ನಂತರ ಭಾರತ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಒಂದು ವಾರದೊಳಗೆ ಭಾರತ ತೊರೆಯುವಂತೆ ಭಾರತ ಆದೇಶಿಸಿದೆ. ಭಾರತವು ಇಸ್ಲಾಮಾಬಾದ್‌ನಲ್ಲಿರುವ ತನ್ನ ಹೈಕಮಿಷನ್‌ನಿಂದ ತನ್ನ ರಕ್ಷಣಾ, ನೌಕಾ ಮತ್ತು ವಾಯು ಸಲಹೆಗಾರರನ್ನು ವಾಪಸ್ ಕರೆಸಿಕೊಂಡಿದೆ. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನೂ ರದ್ದುಗೊಳಿಸಲಾಗಿದೆ.

ಸಿಂಧೂ ನದಿ ನೀರು ಒಪ್ಪಂದದ ನಂತರ ಭಾರತ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಭಾರತವು ಅಟ್ಟಾರಿ ಗಡಿಯನ್ನು ಸಹ ಮುಚ್ಚಿದೆ. ಭಾರತದ ಕಠಿಣ ಕ್ರಮಗಳನ್ನು ಅನುಸರಿಸಿ, ಪಾಕಿಸ್ತಾನ ಶುಕ್ರವಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿತು. ಪಾಕಿಸ್ತಾನವು ಭಾರತ ತನ್ನ ವಾಯುಪ್ರದೇಶವನ್ನು ಬಳಸುವುದನ್ನು ನಿಷೇಧಿಸಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ತೊಡಕು…?

ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ, ಕೆಲವು ಬೇಡಿಕೆಗಳ ಈಡೇರಿಕೆಗಾಗಿ…

2 hours ago

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

4 hours ago

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

7 hours ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

7 hours ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

14 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

14 hours ago