ನೇಮಕಾತಿಗೆ ಅರ್ಜಿ ಆಹ್ವಾನ

ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ನಗರ ಸ್ಥಳೀಯ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ನಲ್ಮ-ಡೇ ಯೋಜನೆಯ ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅವಕಾಶವಿದೆ,

ಕನಿಷ್ಟ ಎಸ್‌ಎಸ್‌ಎಲ್‌ಸಿ ಪಾಸ್ , ಕನ್ನಡ ಭಾಷೆ ಓದು ಬರಹ ಜ್ಞಾನ ಹೊಂದಿರಬೇಕು. 18-45 ವರ್ಷ ವಯೋಮಾನದವರಾಗಿರಬೇಕು.

ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲಾತಿಯೊಂದಿಗೆ ಮೇ 31 ರ ಸಂಜೆ 5 ಗಂಟೆಯೊಳಗಾಗಿ ನಿಗದಿತ ಅರ್ಜಿ ನಮೂನೆ ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಖುದ್ದಾಗಿ ಮುಖ್ಯಾಧಿಕಾರಿಗಳು ಪುರಸಭೆ ಗಜೇಂದ್ರಗಡರವರ ವಿಳಾಸಕ್ಕೆ ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು. ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಗಜೇಂದ್ರಗಡ ಪುರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದಾಗಿದೆ.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛ ಭಾರತ್ ಮಿಷನ್  ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಗಳ ನಿರ್ವಹಣೆಗೆ ಸ್ವಸಹಾಯ ಮಹಿಳಾ ಸದಸ್ಯರನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಹಿಳಾ ಸದಸ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ಅಡಿಯೆಲ್ಲಿ ನಡೆಯಲಿದೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

29 minutes ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

33 minutes ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

37 minutes ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

42 minutes ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

46 minutes ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

2 hours ago