ಬೇಳಗಾವಿ.20.ಏಪ್ರಿಲ್.25:- ರಾಜ್ಯದ ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಹಾಗೂ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ:ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು.
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು.
ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…