ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ. ಹಾಗೂ ಆಸ್ಪತ್ರೆಯಲ್ಲಿನ 2016 ರಿಂದ ಎಲ್ಲಾ ಹುದ್ದೇಗಳು ಅವರೆ ನಿಭಾಯಿಸುತ್ತಿರುವ.

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ಬಡ ಜನರು ಹೇರಿಗೆ ಚಿಕಿತ್ಸೆಗೆ ಹಳ್ಳಿಯಿಂದ ತಾಲೂಕು ಆಸ್ಪತ್ರೆಗೆ ಬಂದಿರುತ್ತಾರೆ. ಆ ಸಮಯದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ನರ್ಸ್‌ಗಳು ಒಂದು ಹೇರಿಗೆಗೆ 3,000 ದಿಂದ 4,000 ರೂಪಾಯಿಗಳು ಪಡೆದುಕೊಳ್ಳುತ್ತಿದ್ದಾರೆ. ಸದರಿ ವಿಷಯ ತಾಲೂಕು ಅಧೀಕಾರಿಗಳ ಗಮನಕ್ಕೆ ತಂದುರು ಕೂಡ ನಿರ್ಲಕ್ಷಿಸಿರುತ್ತಾರೆ. ಇದರಲ್ಲಿ ತಾಲೂಕು ಅಧಿಕಾರಿಗಳು ಶಾಮೀಲು ಆಗಿರುವ ಶೆಂಕೆ ಬರುತ್ತಿದೆ. ಆದಕಾರಣ ತಾವುಗಳು ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು.

ಆಸ್ಪತ್ರೆಯಲ್ಲಿನ ತಾಲ್ಲೂಕಾ ಅಧೀಕಾರಿ ಹುದ್ದೇ ಮತ್ತು ತಾಲ್ಲೂಕಾ ಚೀಫ್ ಮೇಡಿಕಲ್ ಆಫೀಸರ್, ಮತ್ತು ಚಿಂತಾಕಿ, ವಡಗಾಂವ ಅಡ್‌ಮಿಸ್‌ಟೀಟಿನ ಅಧಿಕಾರಿ ಈ ಎಲ್ಲಾ ಹುದ್ದೇಗಳು ಒಬ್ಬರೆ ವಹಿಸಿಕೊಂಡಿರುತ್ತಾರೆ. ಅಲ್ಲದೆ 2016 ದಿಂದ 2025 ಔರಾದ(ಬಾ) ತಾಲ್ಲೂಕಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಬರೆಕಡೆಗೆ ವರ್ಗಾವಣೆ ಮಾಡಬೇಕು.

ಮುಖ್ಯಾವಾಗಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ರಕ್ತ ಪರಿಕ್ಷೇ ಕೇಂದ್ರದಲ್ಲಿ ಉಚಿತವಾಗಿ ಇದ್ದರು ಕೂಡ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಮತ್ತು ಆಸತ್ರೆಯ ಫೋಸ್ಟಮಾಟ್ ಕೋಣೆಯಲ್ಲಿ ಯಾವುದೆ ರೀತಿಯ ವಿದ್ಯೋತ ಸಂಪರ್ಕ ಕೂಡ ಇರುವುದಿಲ್ಲಾ. ಸ್ವಚ್ಛತೆ ಕೂಡ ಸರಿಯಾಗಿ ಮಾಡುತ್ತಿಲ್ಲಾ. ಮತ್ತು ಯಾವುದೆ ಸಿಬ್ಬಂದಿ ಸರಿಯಾಗಿ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲಾ. ಮತ್ತು ಸರಕಾರದ ಉಚಿತ ಇದ್ದ ಯೋಜನೆಯ ಬಗ್ಗೆ ಯಾವುದೆ ಲಾಭವನ್ನು ಕೋಡುತ್ತಿಲ್ಲಾ. ಮತ್ತು ಜನರಿಗೆ ತಿಳಿಸುತ್ತಿಲ್ಲಾ.

ಆದುದ್ದರಿಂದ ದಯಾಳುಗಳಾದ ತಾವುಗಳು ಸಾರ್ವಜನಿಕರಿಗೆ ತಿಳಿಯುವಂತೆ ದೋಡ್ಡ ಗಾತ್ರದಲ್ಲಿ ಬೋರ್ಡವನ್ನು ಅಳವಡಿಸಬೇಕು ಮತ್ತು ಉಚಿತ ಯೋಜನೆಗಳ ಕೂಡ ಬೋರ್ಡಗಳು ಹಾಕ ಬೇಕು ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಬೇರೆ ಕಡೆಗೆ ವರ್ಗಾವಣೆ ಮಾಡಬೇಕು ಈ ಎಲ್ಲಾ ಕೇಲಸಗಳು 15 ದಿವಸದಲ್ಲಿ ಮಾಡಿಕೊಡಬೇಕು ಒಂದು ವೇಳೆ ತಡವಾದಲ್ಲಿ ರಾಷ್ಟ್ರೀಯ ಅಹೀಂದ ಸಂಘಟನೆ ವತಿಯಿಂದ ಧರಣಿ ಸತ್ಯಗ್ರಹ ನಡೆಸುತ್ತೇವೆಂದು ತಮ್ಮಲ್ಲಿ ಈ ಮೂಲಕ ತಿಳಿಸುತ್ತೇವೆ. ವಂದನೆಗಳೊಂದಿಗೆ,ಲಕ್ಷ್ಮಣ ಎಸ್. ದೇವಕತ್ತೆ ರಾಜ್ಯಧ್ಯಕ್ಷರು ಯುವ ಘಟಕ ರವಿ ಮೇತ್ರ ರಾಜ್ಯ ಉಪಧ್ಯಕ್ಷರು ಘಾಳೆಪ್ಪಾ ಬಿಂಬಳಖೇಡೆ ಜಿಲ್ಲಾಧ್ಯಕ್ಷರು ಸಚೀನ ಮೇತ್ರ ತಾಲೂಕಾಧ್ಯಕ್ಷರು ಔರಾದ ಅವರು ಉಪಸ್ಥಿತ ಇದ್ದರು.

prajaprabhat

Recent Posts

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

1 hour ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

1 hour ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

2 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

2 hours ago

ಒಳಮೀಸಲಾತಿ ತೀರ್ಮಾನ ನಂತರ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲಾಗುವುದು.

ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…

3 hours ago

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ  ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…

3 hours ago