ಬೆಂಗಳೂರು.07.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
ಅರ್ಜಿಸಲ್ಲಿಸಲು ಕೊನೆಯ ಜುಲೈ 25.
ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್ ಯಿಂದ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆದು https://sahithyaacademy.karnataka.gov.in
ಕೊಳ್ಳಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…
ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…
ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ,…