ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

10ಡಿಸೆಂಬರ್24:-2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ (01/01/2023 ರಿಂದ 31/12/2023ರ) ಅಂತಾರಾಷ್ಟ್ರೀಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಷರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಜಿಲ್ಲೆಯ ಕ್ರೀಡಾಪಟುಗಳು ಈ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಡಿಸೆಂಬರ್.18 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಭೇಟಿ ನೀಡಿ ಅಥವಾ ದೂರವಾಣಿ ಸಂ. 08482-226681 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

5 hours ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

5 hours ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

5 hours ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

9 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

20 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago