ಬೆಂಗಳೂರು.04.ಫೆ.25:- ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ ‘ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ, ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.
ಆದುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸ್ವಾಮಿ ವಿವೇಕಾನಂದರ ಜಂಯತಿ ಪ್ರಯುಕ್ತ “ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ” ನಡೆಸುವಂತೆ ಸೂಚಿಸಲಾಗಿದೆ.
ರಾಜ್ಯದ ಪದವಿ ಕಾಲೇಜುಗಳಿಗೆ ಸೂಚಿತ್ ಮಾಡ್ಲಾಗಿವೆ
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…