ಪದವಿ ಕಾಲೇಜುಗಳ ಅತಿಥಿ ಗೌರವಧನ ಬಿಡುಗಡೆ ರಾಜ್ಯ ಸರ್ಕಾರ.!

ಬೆಂಗಳೂರು.06.ಜೂನ್.25:- ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ.

ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿರುತ್ತಾರೆ. ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ.

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಲೆ ಶ್ರೀ 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 324 ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ಏಪ್ರೀಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ರೂ.1,87,170/- ( ಒಂದು ಲಕ್ಷದ ಎಂಬತ್ತೇಳು ಸಾವಿರದ ಒಂದು ನೂರು ಎಪ್ಪತ್ತು ಮಾತ್ರ) ಗಳನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿರುವ ವಿವರಗಳಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

1 hour ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

1 hour ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

1 hour ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

3 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

3 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

3 hours ago