ಬೀದರ.06.ಜೂನ್.25:- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯುವ ಅವಧಿಯನ್ನು ಜೂನ್.25 ರವರೆಗೆ ದಂಡ ರಹಿತ ಹಾಗೂ ಜೂನ್.30 ರವರೆಗೆ ದಂಡ ಸಹಿತ ವಿಸ್ತರಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ದಿನಾಂಕ. 06-06-2025ರ ವರೆಗೆ ದಂಡ ರಹಿತ ಹಾಗೂ 21-06-2025ರ ವರೆಗೆ ದಂಡ ಸಹಿತ ಪ್ರವೆಶಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕುಲಪತಿಗಳ ಅನುಮೋದನೆ ಮೇರೆಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…