ಬೀದರ.17.ಮೇ.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಮನೆ ಮನೆ ಸಮೀಕ್ಷೆ
ದಿನಾಂಕ: 25-05-2025 ರವರೆಗೆ, ವಿಶೇಷ ಶಿಬಿರವು
ದಿನಾಂಕ: 26-05-2025 ರಿಂದ 28-05-2025 ರವರೆಗೆ
ಹಾಗೂ ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಲು
ದಿನಾಂಕ: 19-05-2025 ರಿಂದ 28-05-2025 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯನ್ನು ನಡೆಸುವ ಸಮಯದಲ್ಲಿ ನವಜಾತ ಶಿಶುವಿನ ವಯಸ್ಸನ್ನು ಶೂನ್ಯ (0) ಎಂದು ಆ್ಯಪ್‌ನಲ್ಲಿ ನಮೂದಿಸಬಹುದು. ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಸುವಾಗ ಆ್ಯಪ್‌ನಲ್ಲಿ ಎಸ್.ಟಿ. ಅಥವಾ ಇತರೆ ಯಾವುದೇ ಅನ್ಯ ಜಾತಿ ನಮೂದಾಗಿದ್ದಲ್ಲಿ ಆ ಕುಟುಂಬ ಮುಖ್ಯಸ್ಥರ ಹೆಸರು, ಪಡಿತರ ಚೀಟಿ ಸಂಖ್ಯೆ, ಜಾತಿ/ಉಪಜಾತಿ ಮತ್ತು ಆರ್.ಡಿ. ಸಂಖ್ಯೆಯನ್ನು ದಾಖಲಿಸಿ ಸಂಬoಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…