ಬೀದರ.03.ಮಾರ್ಚ.25:- ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಿಂದ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಅವ್ಯವಯದಲ್ಲಿ ಮೀಸಲಿಟ್ಟ ಹಣವನ್ನು ದುರ್ಬಳಿಕೆ ಮಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಮಾಡಲಾಗಿದೆ ಇದರ ವಿರುದ್ಧ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ಇಂದು ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಸಾಂಸದ ಹಾಗೂ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ, ರಾಜ್ಯ ಕಾರ್ಯದರ್ಶಿ ಹಾಗೂ ಬೀದರ ದಕ್ಷೀಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ , ಶಾಸಕರಾದ ಸಿಮೆಂಟ್ ಮಂಜು, ಕೃಷ್ಣ ನಾಯಕ ಹಡಗಲಿ, ರಾಜ್ಯ ಮುಖ್ಯ ವಕ್ತರರಾದ ಅಶ್ವತ್ ನಾರಾಯಣ, ಮಾಜಿ ಶಾಸಕರುಗಳಾದ ಎಸ್.ಡಿ. ರಾಮಚಂದ್ರ, ಸೋಮಲಿಂಗಪ್ಪ್, ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿಗಳಾದ ಜೈಕುಮಾರ ಕಾಂಗೆ, ಪ್ರಮುಖರಾದ ಫರ್ನಾಂಡಿಸ್ ಹಿಪ್ಪಳಗಾಂವ, ಕು.ಲಲಿತಾ ಅನಾಪುರ ಹಾಗೂ ಅಂಬರಾಯ ಅಷ್ಟಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಬಿಜೆಪಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು , ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಗಳು ಪಾಲ್ಗೊಳ್ಳಲಿದ್ದಾರೆ
ಈ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ರಾದ ಸೋಮನಾಥ ಪಾಟೀಲ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಳ್ಳಬೇಕೆದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ…
ಮುಂಬೈ.19.ಏಪ್ರಿಲ್.25:- ರಾಷ್ಟ್ರೀಯ ಶಿಕ್ಷಣ ನೀತಿ, NEP 2020 ರ ಪ್ರಕಾರ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ…
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…