ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ  ಡ್ರೋನ್ ಆಧಾರಿತ ಪೋಟೋಗ್ರಾಫಿ/ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಜಿ ಆಹ್ವಾನ!

19 ಡಿಸೆಂಬರ್24 ಬೀದರ್:-  ಬೀದರ್ ಜಿಲ್ಲೆಯ ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿ ರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತರಬೇತಿ ಪಡೆಯಬೇಕು ಅಂದ್ರೆ ಕೆಲವ ಷರತ್ತುಗಳ ವಿವರ:

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 45 ವರ್ಷ ಮೀರತಕ್ಕದ್ದಲ್ಲ. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷ ರೂಪೇಶ್ ಮೀರಬಾರದು.

ಮೊಟ್ಟಮೊದಲು ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ ಮತ್ತು ಸೂಕ್ಷö್ಮ / ಅತಿ ಸೂಕ್ಷö್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡನ್ನು ಸಲ್ಲಿಸತಕ್ಕದ್ದು.

ಐಕೆ ಆಗಿರುವ ಅಭ್ಯರ್ಥಿಗಳಿಗೆ ತರಭೇತಿ ಎಲ್ಲ ಖರ್ಚು ವೆಚ್ಚ . ಮತ್ತು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ. ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವ್ಭೆತನ ನೀಡುವುದಿಲ್ಲ.
ಅರ್ಹರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಅರ್ಜಿಯನ್ನು ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಡಿಸೆಂಬರ್.23 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊನೆಯ ದಿನಾಂಕ 23-12-2024ರ ಒಳಗಾಗಿ ಈ ಕಛೇರಿಗೆ ಸಲ್ಲಿಸಲು ಕೋರಿದೆ.

ತರಬೇತಿ ಪಡೆಯಬೇಕು ಎನ್ನುವ ಆಸಕ್ತಿ ಇದ್ದರೆ ಆದಷ್ಟು ಬೇಗ ಅರ್ಜೆ ಸಲ್ಲಿಸಿ…

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago