ಬೆಂಗಳೂರು.13.ಫೆ.25:- ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪೂರ್ವಭಾವಿ 2024-25 ಪಾಸಾದವರಿಗೆ ಕೆಎಎಸ್ ಮುಖ್ಯ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆಎಎಸ್ ಮುಖ್ಯ ಪರೀಕ್ಷೆಗೆ ತರಬೇತಿ ನೀಡಲಾಗುವುದು.
ತರಬೇತಿ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
👉ವಾರ್ಷಿಕ ಆದಾಯ
ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 5.00 ಲಕ್ಷ ಮೀರಿರಬಾರದು.
👉ದಾಖಲೆಗಳು:
ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಸಮಯದಲ್ಲಿ ವಾಸಸ್ಥಳದ ಪುರಾವೆ ಅಗತ್ಯವಿರಬಹುದು.
👉ಅರ್ಜಿ ಸಲ್ಲಿಸುವ ವೆಬ್ ಸೈಟ್:
https://swdservices.kamataka.gov.in/IGCCD
👉ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
20.02.2025
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…