04.ಜಿ.25.ಬೆಂಗಳೂರು :- ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತೀ ಸಣ್ಣ ಎಸ್.ಎಂ.ಇ. ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆ .
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ 080-29501945 ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…
ಅಹಮದಾಬಾದ್.12.ಜೂನ್.25:- ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್…
ಹೊಸ ದೆಹಲಿ.12.ಜೂನ್.25:- ತಂತ್ರಜ್ಞಾನವನ್ನು ಮುಂದುವರೆಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವೀನ್ಯಕಾರರ ಪ್ರಮುಖ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ…
ಅಹ್ಮದಾಬಾದ್.12.ಜೂನ್.25:- ಗುಜರಾತಿನ ಅಹಮದಾಬಾದ್ ನಗರದ ಮೇಘನಿ ನಗರ ಪ್ರದೇಶದಲ್ಲಿ ಇಂದು ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಎಚ್ಚರಿಕೆ ಬಂದ ಕೂಡಲೇ ಅಗ್ನಿಶಾಮಕ…